ತಲಕಾವೇರಿಗೆ ಭೇಟಿ ನೀಡಿದ ನಟ ಅಭಿಷೇಕ್ ಅಂಬರೀಷ್ ದಂಪತಿ
Update: 2023-09-30 23:08 IST
ಮಡಿಕೇರಿ ಸೆ.30 : ನಟ ಅಭಿಷೇಕ್ ಅಂಬರೀಷ್ ತಮ್ಮ ಪತ್ನಿ ಅವಿವಾ ಜೊತೆ ಕಾವೇರಿ ಉಗಮಸ್ಥಾನ ತಲಕಾವೇರಿಗೆ ಭೇಟಿ ನೀಡಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು.
ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಿ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥನೆ ಸಲ್ಲಿಸಿದರು.