ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ
Update: 2026-08-07 14:19 IST
ಬಸವರಾಜ ಹೊರಟ್ಟಿ (File Photo)
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಶುಕ್ರವಾರ ರಾಜೀನಾಮೆ ನೀಡಿದ್ದಾರೆ.
ಉಪಸಭಾಪತಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವ ಅವರು, ಸ್ವ ಇಚ್ಚೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.