ಬೆಂಗಳೂರು: ಮಾಜಿ ಸಚಿವ ರಾಮಚಂದ್ರ ಗೌಡ ನಿಧನ
Update: 2026-07-14 09:40 IST
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ನ ಮಾಜಿ ಸದಸ್ಯ ರಾಮಚಂದ್ರ ಗೌಡ ಅವರು ಸೋಮವಾರ ಬೆಳಿಗ್ಗೆ ನಿಧನರಾದರು.
ರಾಮಚಂದ್ರ ಗೌಡ ಅವರ ನಿಧನಕ್ಕೆ ಬಿಜೆಪಿ ಮುಖಂಡರು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಹಾಗೂ ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.