×
Ad

ಬಜೆಟ್ ನಲ್ಲಿ ಡಾ. ಪುನೀತ್‌ ರಾಜ್‌ಕುಮಾರ್‌ ಹೆಸರಿನಲ್ಲಿ ಹೊಸ ಕಾರ್ಯಕ್ರಮ ಘೋಷಿಸಿದ ಸಿಎಂ ಸಿದ್ದರಾಮಯ್ಯ

Update: 2023-07-07 14:53 IST

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-2024ನೇ ಸಾಲಿನ ಬಜೆಟ್ ನಲ್ಲಿ  ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್  ಮಂಡಿಸಿದ್ದಾರೆ.

ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು ಎಂದು ಘೋಷಿಸಿದ್ದಾರೆ.

ಈ ಯೋಜನೆಗೆ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News