×
Ad

ಚಾಮರಾಜನಗರ: ಬಾಲಕನ ಮೇಲೆ ಚಿರತೆ ದಾಳಿ

Update: 2023-07-26 08:41 IST

ಚಾಮರಾಜನಗರ: ಚಿರತೆಯೊಂದು ಬಾಲಕನ ಮೇಲೆ ದಾಳಿ ನಡೆಸಿದ ಘಟನೆ ಮಂಗಳವಾರ ರಾತ್ರಿ ಯಳಂದೂರು ತಾಲ್ಲೂಕಿನ ಮಲ್ಲಿಗಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ದಾಳಿಗೆ ಬಲಿಯಾದ ಬಾಲಕನನ್ನು ಹರ್ಷಿತ್ ಎಂದು ಗುರುತಿಸಲಾಗಿದೆ.  ಮಂಗಳವಾರ ರಾತ್ರಿ ಎಂಟು ಗಂಟೆ ವೇಳೆಗೆ ಹಠಾತ್ತಾಗಿ ಆಗಮಿಸಿದ ಚಿರತೆ ಬಾಲಕನ ಮೇಲೆ ದಾಳಿ ನಡೆಸಿ ಹೊಟ್ಟೆ ಮುಖಕ್ಕೆ ಪರಿಚಿದೆ. ಗಾಯಗೊಂಡ ಬಾಲಕನನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲುಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿರತೆ ಸೆರೆಗೆ ಅರಣ್ಯ ಇಲಾಖೆ ಸಜ್ಜಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News