×
Ad

ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿ ಬೋಧಿಸಿದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

Update: 2025-01-24 11:12 IST

ಬೆಂಗಳೂರು, ಜ. 24: ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ‌ ಸಂಧರ್ಭದಲ್ಲಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಇತರೆ ಇಲಾಖೆಗಳ ಉನ್ನತ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News