×
Ad

ಚಿಕ್ಕಮಗಳೂರು: ಬೈಕ್ ಗೆ ಟಿಪ್ಪರ್ ಢಿಕ್ಕಿ; ಸವಾರ ಸಾವು, ಚಾಲಕ ಪರಾರಿ

Update: 2023-10-21 12:08 IST

ಚಿಕ್ಕಮಗಳೂರು: ಬೈಕ್ ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ  ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆತರೀಕೆರೆ ತಾಲೂಕಿನ ಕೆ.ಚಟ್ನಹಳ್ಳಿ ಗೇಟ್ ಬಳಿ ಘಟನೆ

ಮೃತ ಬೈಕ್ ಸವಾರನನ್ನು ತರೀಕೆರೆ ಪಟ್ಟಣದ ನಿವಾಸಿ ಮಂಜುನಾಥ್ (22) ಎಂದು ಗುರುತಿಸಲಾಗಿದೆ.

ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪರಾರಿಯಾಗಿರುವ ಟಿಪ್ಪರ್ ಚಾಲಕನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News