×
Ad

ಚಿಕ್ಕಮಗಳೂರು: ರೈತ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Update: 2023-10-05 12:03 IST

ಚಿಕ್ಕಮಗಳೂರು: ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡೂರು ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಹನುಮಮ್ಮ (75) ಎಂದು ಗುರುತಿಸಲಾಗಿದೆ. ಕೃಷಿಗಾಗಿ ಕೆನರಾ ಬ್ಯಾಂಕ್ ನಿಂದ 6 ಲಕ್ಷ ಸಾಲ ಮಾಡಿದ್ದ ಹನುಮಮ್ಮ ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಾಶದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News