×
Ad

ರಾಜ್ಯದಲ್ಲಿ ಆರು ದಿನ ಮೋಡ ಕವಿದ ವಾತಾವರಣ, ಅಲ್ಲಲ್ಲಿ ತುಂತುರು ಮಳೆ; ಹವಾಮಾನ ಇಲಾಖೆ

Update: 2024-01-04 20:42 IST

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಜ.10ರ ವರೆಗೆ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜ.10ರ ವರೆಗೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಲಿದೆ. ಉತ್ತರ ಒಳನಾಡು ಭಾಗದ ಕೆಲವು ಜಿಲ್ಲೆಗಳಲ್ಲಿ ಜ.8ರಿಂದ ಮಳೆ ಮತ್ತು ಮೋಡಕವಿದ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News