×
Ad

ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಿಎಂ ಡಿ.ಶಿವಕುಮಾರ್

Update: 2026-06-16 16:47 IST

PC : x/@DKShivakumar

ಬೆಂಗಳೂರು : ಸಿಎಂ ಡಿ.ಶಿವಕುಮಾರ್ ಅವರು ನಿಕಟಪೂರ್ವ ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಎಂ ಡಿ.ಶಿವಕುಮಾರ್ ಅವರು, ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾದ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಸಮಾಲೋಚಿಸಲಾಯಿತು ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News