×
Ad

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

Update: 2023-07-29 13:06 IST

ಮಂಡ್ಯ, ಜು.29: ರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪರಿಶೀಲನೆ ನಡೆಸಿದರು.

ಮಂಡ್ಯ ಸಮೀಪದ ಅಮರಾವತಿ ಹೋಟೆಲ್ ಬಳಿ (ಬೆಂಗಳೂರಿನಿಂದ 93 km ಅಂತರ) ಪರಿಶೀಲನೆ ನಡೆಸಿದರು.

ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಚರ್ಚಿಸಿದರು.




 




 




 




 




 




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News