×
Ad

ಆ.3ರಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

Update: 2023-08-01 19:40 IST
File Photo- PTI

ಬೆಂಗಳೂರು, ಆ.1: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ.

ಹೊಸದಿಲ್ಲಿಯಲ್ಲಿ ಆ.3ರಂದು ಬೆಳಗ್ಗೆ 11 ಗಂಟೆಗೆ ನರೇಂದ್ರ ಮೋದಿಯವರನ್ನು ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಆನಂತರ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News