×
Ad

ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಸಿಬ್ಬಂದಿ ಅರ್ಹತೆ ಬಗ್ಗೆ ಶಿಫಾರಸು ಮಾಡಲು ಸಮಿತಿ ರಚನೆ

Update: 2025-06-16 22:28 IST

ಸಾಂದರ್ಭಿಕ ಚಿತ್ರ

ಬೆಂಗಳೂರು: ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿನ ಮೂಲಸೌಕರ್ಯದ ಮಾನದಂಡಗಳು, ಸಿಬ್ಬಂದಿ ಮಾದರಿ ಮತ್ತು ಸಿಬ್ಬಂದಿ ಅರ್ಹತೆ ಬಗ್ಗೆ ಶಿಫಾರಸು ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಜ್ಞರ ಸಮಿತಿ ರಚನೆ ಮಾಡಿದೆ.

ಸಮಿತಿಯಲ್ಲಿ ಇಲಾಖೆ ಆಯುಕ್ತರು ಪದನಿಮಿತ್ತ ಅಧ್ಯಕ್ಷರಾಗಿ, ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿ, ಆಯುಷ್ ಇಲಾಖೆ ಆಯುಕ್ತರು ಅಥವಾ ನಿರ್ದೇಶಕರು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರೂ ಸೇರಿದಂತೆ 8 ಮಂದಿ ಸದಸ್ಯರಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News