×
Ad

LIVE | ಗ್ಯಾರಂಟಿ ಯೋಜನೆಗಳು ಸಾಮಾಜಿಕ ಕಳಕಳಿಯಲ್ಲಿನ ಹೂಡಿಕೆಗಳು : ಸಿಎಂ ಸಿದ್ದರಾಮಯ್ಯ

Update: 2025-03-07 09:50 IST
Live Updates - Page 10
2025-03-07 05:11 GMT

ಇನ್ನು ಮುಂದೆ ಎಲ್ಲಾ ಮಲ್ಟಿಪ್ಲೆಕ್ಸ್‌ ನಲ್ಲಿ 200 ರೂ. ದರ

2025-03-07 05:10 GMT

ಮಲ್ಟಿಪ್ಲೆಕ್ಸ್‌ ನಲ್ಲಿ ಏಕರೂಪದ ದರ ಜಾರಿಗೆ 

2025-03-07 05:10 GMT

ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ದಿಗೆ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ದಿ ಯೋಜನೆ ಜಾರಿ

2025-03-07 05:07 GMT

2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಕಲ್ಪಿಸಲಾಗುವುದು.

2025-03-07 05:07 GMT

ತೆರಿಗೆ ಹಂಚಿಕೆಯಲ್ಲಿ ಕನಿಷ್ಠ 50 ಶೇ. ಪಾಲು ರಾಜ್ಯಕ್ಕೆ ನೀಡಬೇಕು ಎಂದು ಮನವಿ ಸಲ್ಲಿಸಲಾಗಿದೆ 

2025-03-07 05:06 GMT

ಕೇಂದ್ರ ಬಜೆಟ್‌ ನಲ್ಲಿ ಘೋಷಿಸಿರುವ ಅನುದಾನಗಳು ಘೋಷಣೆಗಷ್ಟೇ ಸೀಮಿತ

2025-03-07 05:03 GMT

ಮದ್ಯದ ಬೆಲೆ ಏರಿಕೆ ಪ್ರಸ್ತಾಪ

2025-03-07 05:03 GMT

ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ನೀಡಲು ನಿರ್ಧಾರ

2025-03-07 05:00 GMT

ರೈತರ ಕಲ್ಯಾಣ ಯೋಜನೆಗೆ 44 ಸಾವಿರ ಕೋಟಿ ರೂ. ನೀಡಲಾಗಿತ್ತು. ಈ ಬಾರಿ 51331 ಕೋಟಿ ರೂ. ಗೂ ಹೆಚ್ಚು ಅನುದಾನ

2025-03-07 04:59 GMT

ರಾಜ್ಯದ ಅರ್ಥಿಕ ಬೆಳವಣಿಗೆಯು ದೇಶದ ಆರ್ಥಿಕ ಬೆಳವಣಿಗೆಗಿಂತ ಹೆಚ್ಚಿದೆ : ಸಿಎಂ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News