×
Ad

LIVE | ಗ್ಯಾರಂಟಿ ಯೋಜನೆಗಳು ಸಾಮಾಜಿಕ ಕಳಕಳಿಯಲ್ಲಿನ ಹೂಡಿಕೆಗಳು : ಸಿಎಂ ಸಿದ್ದರಾಮಯ್ಯ

Update: 2025-03-07 09:50 IST
Live Updates - Page 4
2025-03-07 06:21 GMT

ಉರ್ದು ಮಾಧ್ಯಮ ಶಾಲೆಗಳನ್ನು ಮೌಲಾನಾ ಆಝಾದ್‌ ಪಬ್ಲಿಕ್‌ ಶಾಲೆಗಳಾಗಿ ಉನ್ನತೀಕರಣ

2025-03-07 06:18 GMT

ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.

2025-03-07 06:17 GMT

ಬೆಂಗಳೂರಿನಲ್ಲಿರುವ ಮಾರುಕಟ್ಟೆ ಸಮಿತಿಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಅನ್ನು ಸ್ಥಾಪಿಸಲಾಗುವುದು.

2025-03-07 06:16 GMT

KKRDB ಸಹಯೋಗದಿಂದ ಗ್ರಾಮೀಣ ಉಗ್ರಾಣಗಳನ್ನು 60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.

2025-03-07 06:16 GMT

ಬೆಂಗಳೂರಿನ 8 ಡಿಸಿಪಿ ವಿಭಾಗಗಳು 11 ಕ್ಕೆ ಏರಿಕೆ

2025-03-07 06:15 GMT

ನಕ್ಸಲ್ ‌ಪೀಡಿತ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್

2025-03-07 06:15 GMT

ರಾಜ್ಯದ ಐದು ಕಡೆ ಬಾಂಬ್ ನಿಷ್ಕ್ರಿಯ ದಳಗಳ ಸ್ಥಾಪನೆ

2025-03-07 06:08 GMT

ನಮ್ಮ ಮೆಟ್ರೋ ಮಾರ್ಗ ವಿಸ್ತರಣೆ

2025-03-07 05:59 GMT

ಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್‌ ಸಿಂಗ್‌ ಹೆಸರಿಡಲಾಗುವುದು

2025-03-07 05:59 GMT

ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News