×
Ad

ಅ.3ರಿಂದ 20ರ ವರೆಗೆ ‘ದಸರಾ ರಜೆ’

Update: 2024-09-21 21:24 IST

ಸಾಂದರ್ಭಿಕ ಚಿತ್ರ 

ಬೆಂಗಳೂರು: 2024-25ನೆ ಶೈಕ್ಷಣಿಕ ಸಾಲಿನ ಮಾರ್ಗಸೂಚಿ ಅನ್ವಯ ಸಾರ್ವಜನಿಕ ಶಿಕ್ಷಣ ಇಲಾಖೆಯು ದಸರಾ ರಜೆಯನ್ನು ಅ.3ರಿಂದ ಅ.20ರ ವರೆಗೆ ದಸರಾ ರಜೆ ಘೋಷಿಸಿದೆ.

ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ 17 ದಿನಗಳ ಕಾಲ ದಸರಾ ರಜೆ ಸಿಗಲಿದ್ದು, ಅ.21ರಿಂದ ಪ್ರಸಕ್ತ ಶೈಕ್ಷಣಿಕ ವರ್ಷದ 2ನೆ ಅವಧಿಯು ಪ್ರಾರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News