ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್‌

ಸಚಿವ ಸಂಪುಟ ವಿಸ್ತರಣೆ ಸೇರಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ

Update: 2026-07-18 11:27 IST

Photo credit : X@DKShivakumar

ನವದೆಹಲಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News