×
Ad

ಸುಳ್ಳು ಸುದ್ದಿ ತಡೆಗೆ ಸತ್ಯಶೋಧನಾ ತಂಡ ರಚನೆ: ಸಿಎಂ ಸಿದ್ದರಾಮಯ್ಯ ಘೋಷಣೆ

Update: 2024-02-16 11:41 IST

ಬೆಂಗಳೂರು: ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ಡೀಫ್​ ಫೇಕ್​​ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್​ ಸಿಇಎನ್​ ಠಾಣೆ ಆರಂಭಿಸಲಾಗುವುದು ಎಂದು ಬಜೆಟ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News