×
Ad

ಸಿದ್ದಾಪುರ-ಪಾಲಿಬೆಟ್ಟ ರಸ್ತೆಯಲ್ಲಿ ರಾತ್ರಿ ವೇಳೆ ಕಾಡಾನೆ ಸಂಚಾರ; ಗ್ರಾಮಸ್ಥರಲ್ಲಿ ಆತಂಕ

Update: 2023-07-20 23:09 IST

ಸಿಸಿಟಿವಿ ದೃಶ್ಯ

ಮಡಿಕೇರಿ, ಜು.20: ಸಿದ್ದಾಪುರ- ಪಾಲಿಬೆಟ್ಟ ರಸ್ತೆಯಲ್ಲಿ ರಾತ್ರಿ ವೇಳೆ ಕಾಡಾನೆಯೊಂದು ಸಂಚರಿಸುವ ಮೂಲಕ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ರಾತ್ರಿ ವೇಳೆ ಒಂಟಿ ಸಲಗ ಸಿದ್ದಾಪುರ ಪಾಲಿಬೆಟ್ಟ ರಸ್ತೆಯಲ್ಲಿ ತೆರಳುತ್ತಿರುವ ದೃಶ್ಯ ಗ್ಯಾರೇಜ್ ಒಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದೇ ಮಾರ್ಗವಾಗಿ ವಾಹನ ತೆರಳುವುದರಿಂದ ಅರಣ್ಯ ಇಲಾಖೆ ತಕ್ಷಣವೇ ಆನೆಗಳನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News