×
Ad

ಆರೋಗ್ಯದಲ್ಲಿ ಏರುಪೇರು: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಆಸ್ಪತ್ರೆಗೆ ದಾಖಲು

Update: 2025-10-07 18:44 IST

File Photo

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ಮುಖ್ಯಸ್ಥ ಎಚ್‌.ಡಿ.ದೇವೇಗೌಡ ಅವರನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಳಿಜ್ವರ ಮತ್ತು ಮೂತ್ರದ ಸೋಂಕಿನ ಕಾರಣದಿಂದ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News