×
Ad

ಹಾವೇರಿ: ಧರೆಗುರುಳಿದ ಸಾವಿರಾರು ವರ್ಷಗಳ ಐತಿಹಾಸಿಕ ದೊಡ್ಡ ಹುಣಸೆ ಮರ

Update: 2023-07-08 09:57 IST

ಹಾವೇರಿ: ಜಿಲ್ಲೆಯ ಸವಣೂರ ಪಟ್ಟಣದ ಶ್ರೀದೊಡ್ಡಹುಣಸೆ ಕಲ್ಮಠದ ಆವರಣದಲ್ಲಿದ್ದ ಐತಿಹಾಸಿಕ ಮೂರು ದೊಡ್ಡ ಹುಣಸೆ ಮರಗಳಲ್ಲಿ ಒಂದು ಮರ ಸತತವಾಗಿ ಸುರಿಯುತ್ತಿರುವ ಮಳೆ, ಗಾಳಿಗೆ ಶುಕ್ರವಾರ ಧಾರಾಶಾಹಿಯಾಗಿದೆ.

ಸ್ಥಳಕ್ಕೆ ಅರಣ್ಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಮರವನ್ನು ಮತ್ತೆ ಯಥಾವತ್ತಾಗಿ ನೆಡಲು ಚಿಂತನೆ ನಡೆಸಿದ್ದಾರೆ.

ಶ್ರೀ ಮಠದಲ್ಲಿದ್ದ ಈ ದೊಡ್ಡ ಹುಣಸೆ ಮರ ನೋಡಲು ಅನೇಕರು ಮಠಕ್ಕೆ ಭೇಟಿ ನೀಡುತ್ತಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News