×
Ad

ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

Update: 2024-03-10 12:56 IST

ಬೆಂಗಳೂರು: "ವಿರೋಧ ಪಕ್ಷ ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಇದ್ದರೆ ಕೇಂದ್ರ ಸರಕಾರದಿಂದ ಬರ ಪರಿಹಾರ ಕೊಡಿಸಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಧ್ಯಮಗಳಿಗೆ ಭಾನುವಾರ ಅವರು ಪ್ರತಿಕ್ರಿಯೆ ನೀಡಿದರು.

"ನರೇಗಾ ಯೋಜನೆಯಲ್ಲಿ ಮಾನವ ಕೂಲಿ ದಿನಗಳನ್ನು 100 ರಿಂದ 150ಕ್ಕೆ ಏರಿಸಲಿ. ಅದನ್ನು ಬಿಟ್ಟು ರಾಜಕೀಯ ಹೇಳಿಕೆ ನೀಡುವುದು ಬೇಡ. ಕಪಟ ನಾಟಕ ಬಿಟ್ಟು ಈ ಕೆಲಸಗಳನ್ನು ಮಾಡಲಿ" ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News