ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಮೈತ್ರಿಕೂಟದಿಂದ ‘ಸುಪ್ರೀಂಕೋರ್ಟ್ ಚಲೋ’
ದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ‘ಇಂಡಿಯಾ’ ಮೈತ್ರಿಕೂಟದಿಂದ ದೆಹಲಿಯಲ್ಲಿ ‘ಸುಪ್ರೀಂಕೋರ್ಟ್ ಚಲೋ’ ಹೋರಾಟ ನಡೆಯಿತು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಹಿರಿಯ ಸಚಿವರು, ಶಾಸಕರು ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ.