×
Ad

IPS ಅಧಿಕಾರಿ ರವಿ ಡಿ. ಚನ್ನಣ್ಣನವರ್ ಮತ್ತೆ ವರ್ಗಾವಣೆ

Update: 2023-09-30 22:32 IST

ಬೆಂಗಳೂರು: ಇತ್ತೀಚೆಗಷ್ಟೆ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್‌ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News