Karnataka Budget 2026 | ʻರೋಹಿತ್ ವೇಮುಲ ಕಾಯ್ದೆʼ ಜಾರಿ; 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ
300 ಮೌಲಾನಾ ಆಝಾದ್ ಶಾಲೆಗಳಲ್ಲಿ 13.30 ಲಕ್ಷ ಮಕ್ಕಳ ಶಿಕ್ಷಣಕ್ಕೆ 15.081 ಕೋಟಿ ನೆರವು
ಸಮಾಜ ಕಲ್ಯಾಣ ಇಲಾಖೆ : 75 ಲಕ್ಷ ವಿದ್ಯಾರ್ಥಿಗಳಿಗೆ 2.676 ಕೋಟಿ ವಿದ್ಯಾರ್ಥಿ ವೇತನ, 2.231 ವಿದ್ಯಾರ್ಥಿಗಳಿಗೆ 389 ಕೋಟಿ ಶೈಕ್ಷಣಿಕ ಸಾಲ
ಪ್ರತಿ ಜಿಲ್ಲೆಯಲ್ಲಿ ʼಅಕ್ಕಪಡೆ ನಿಯೋಜನೆʼ
ರಾಜ್ಯದ ಏಳು ದೇಶೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಪ್ರಸಕ್ತ ಸಾಲಿಗೆ 200 ಕೋಟಿ ರೂ.
ಉತ್ತರ ಕರ್ನಾಟಕದಲ್ಲಿ ಆರ್ಥಿಕ ಅಭಿವೃದ್ಧಿ ಮತ್ತು ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಬೆಳಗಾವಿ ಜಿಲ್ಲೆಯ ಸುಮಾರು 1 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್
ದ್ವೇಷಭಾಷಣ ಸಂಭಾವ್ಯ ಕೋಮುಗಲಭೆಯನ್ನು ನಿಯಂತ್ರಿಸಲು ಉಡುಪಿ, ಶಿವಮೊಗ್ಗ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿಶೇಷ ಕಾರ್ಯಪಡೆ ಕಾರ್ಯನಿರ್ವಹಣೆ
ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ 250 ಕೋಟಿ ರೂ.
ಕಾರವಾರ ಮತ್ತು ಯಾದಗಿರಿಯಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ
ಮೇಕೆದಾಟು ಯೋಜನೆಗೆ ಡಿಪಿಆರ್ ಸಲ್ಲಿಸಲು ತಿರ್ಮಾನ
5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ : 6200 ಕೋಟಿ ರೂ. ಮೀಸಲು