Karnataka Budget 2026 | ʻರೋಹಿತ್ ವೇಮುಲ ಕಾಯ್ದೆʼ ಜಾರಿ; 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ
Update: 2026-03-06 10:32 IST
2026-03-06 07:30 GMT
ಧಾರವಾಡ, ಬೆಂಗಳೂರಿನಲ್ಲಿ ಡಿಜಿಟಲ್ ಲೈಬ್ರರಿ ಸ್ಥಾಪನೆ
2026-03-06 07:30 GMT
ಗೃಹ ಇಲಾಖೆಯಲ್ಲಿ ಖಾಲಿ ಇರುವ 8,000 ಹುದ್ದೆಗಳ ನೇರ ನೇಮಕಾತಿ
2026-03-06 07:17 GMT
ಕರಗ ಉತ್ಸವಕ್ಕೆ ಎರಡು ಕೋಟಿ ರೂ.
2026-03-06 07:03 GMT
4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಸರಕಾರದಿಂದ ಕ್ರಮ
2026-03-06 07:02 GMT
ಸಂತ ಶಿಶುನಾಳ ಷರೀಫ್ ಹೆಸರಿನಲ್ಲಿ ಪ್ರತಿಷ್ಠಾನ
2026-03-06 07:02 GMT
ಕುವೆಂಪು ವಿವಿಯಲ್ಲಿ ಯು.ಆರ್.ಅನಂತಮೂರ್ತಿ ಅಧ್ಯಯನ ಪೀಠ
2026-03-06 07:02 GMT
ದಲಿತ ಸಾಹಿತ್ಯ ಪುಸ್ತಕ ಪ್ರಕಟಣೆಗೆ 1 ಕೋಟಿ
2026-03-06 06:57 GMT
12 ನೂತನ ಪೊಲೀಸ್ ಠಾಣೆಗಳ ಸ್ಥಾಪನೆ
2026-03-06 06:57 GMT
38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30000 ಕೋಟಿ ರೂ ಕೃಷಿ ಸಾಲ
2026-03-06 06:56 GMT
ಯಾದಗಿರಿ, ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ