×
Ad

Karnataka Budget 2026 | ʻರೋಹಿತ್ ವೇಮುಲ ಕಾಯ್ದೆʼ ಜಾರಿ; 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

Update: 2026-03-06 10:32 IST
Live Updates - Page 5
2026-03-06 06:30 GMT

ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯೂ ಹಣ ಮೀಸಲಿಟ್ಟ ಸರಕಾರ

*ಗೃಹಲಕ್ಷ್ಮಿ ಯೋಜನೆಗೆ 28608 ಕೋಟಿ ಹಣ ಮೀಸಲು

*ಅನ್ನ ಭಾಗ್ಯ ಯೋಜನೆಗೆ 6,200 ಕೋಟಿ ಮೀಸಲು

*ಗೃಹ ಜ್ಯೋತಿ ಯೋಜನೆಗೆ ಈ ವರ್ಷ 10500 ಕೋಟಿ ಮೀಸಲು

*ಶಕ್ತಿ ಯೋಜನೆಗೆ 5300 ಕೋಟಿ ಹಣ ಮೀಸಲು

2026-03-06 06:28 GMT

ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ ಗೇಟುಗಳನ್ನು ಬದಲಾಯಿಸಿ 33 ಹೊಸ ಗೇಟುಗಳ ಅಳವಡಿಕೆಯನ್ನು ಮುಂಗಾರು ಪೂರ್ವದಲ್ಲಿ ಪೂರ್ಣಗೊಳಿಸಲಾಗುವುದು

2026-03-06 06:23 GMT

ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿ 12,000 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸುವ ಉಡುತೊರೆಹಳ್ಳ ಯೋಜನೆಗೆ 490 ಕೋಟಿ ರೂ.

2026-03-06 06:23 GMT

6 ತಾಲೂಕುಗಳಿಗೆ ಹೊಸ ಕ್ರೀಡಾಂಗಣ; ಕನಕಪುರ, ಮಸ್ಕಿ, ಗುಳೇದಗಡ್ಡ ತಾಲೂಕುಗಳಲ್ಲಿ 2 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ

2026-03-06 06:22 GMT

ಬೆಂಗಳೂರು ಅಭಿವೃದ್ಧಿಗೆ 7 ಕೋಟಿ ಅನುದಾನ ಮೀಸಲು

2026-03-06 06:21 GMT

ಕಾಲೇಜು- ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಮರುಚಾಲನೆ

2026-03-06 06:21 GMT

ರಾಜ್ಯದ 5 ಕಡೆ ರೇಷ್ಮೆ ಕೇಂದ್ರ ಸ್ಥಾಪನೆ

2026-03-06 06:20 GMT

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2 ಸಾವಿರ ಹುದ್ದೆ ಭರ್ತಿ

2026-03-06 06:20 GMT

ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್​ ಘೋಷಣೆ

ಬೆಂಗಳೂರಿನಲ್ಲಿ 2 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್​ ಘೋಷಣೆ

ಧಾರವಾಡದಲ್ಲಿ 4 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್​ ಘೋಷಣೆ

2026-03-06 06:20 GMT

ಗರ್ಭಿಣಿ, ಬಾಣಂತಿಯರಿಗೆ ಬಿಸಿಯೂಟ ಯೋಜನೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News