×
Ad

ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2025-06-30 15:44 IST

ಮಂಡ್ಯ : ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾದ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯವು ಜೂನ್ ತಿಂಗಳಲ್ಲೇ ಭರ್ತಿಯಾಗಿ ಹೊಸ ದಾಖಲೆ ಸೃಷ್ಟಿಸಿದ್ದು, ಈ ಸಂಭ್ರಮದ ಅಂಗವಾಗಿ ಸೋಮವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ 4ನೇ ಬಾರಿಗೆ ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎನ್.ಚಲುವರಾಯಸ್ವಾಮಿ, ಡಾ.ಎಚ್.ಸಿ.ಮಹದೇವಪ್ಪ, ಶಾಸಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

 

Delete Edit
Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News