×
Ad

ಕೆಎಸ್ಸಾರ್ಟಿಸಿ ಬಸ್- ಕಾರು ಮುಖಾಮುಖಿ ಢಿಕ್ಕಿ

Update: 2023-09-10 18:51 IST

ಮಡಿಕೇರಿ ಸೆ.10 : ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಗರದ ಮೈಸೂರು ರಸ್ತೆಯ ಚೈನ್ ಗೇಟ್ ಬಳಿ ರವಿವಾರ ವರದಿಯಾಗಿದೆ

ಮಡಿಕೇರಿಯಿಂದ ಹಾಸನಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಕಾರು ಚಾಲಕ ಹಾಗೂ ಜೊತೆಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಸ್ಥಳಕ್ಕೆ ನಗರ ಸಂಚಾರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News