×
Ad

ಮಡಿಕೇರಿ: ಕಾಫಿ ಸಾಗಿಸುತ್ತಿದ್ದ ಲಾರಿ ಪಲ್ಟಿ

Update: 2023-07-21 17:09 IST

ನಾಪೋಕ್ಲು: ನಾಪೋಕ್ಲು- ಮಡಿಕೇರಿ ಮುಖ್ಯರಸ್ತೆಯ ಅಪ್ಪಂಗಳದಲ್ಲಿ ಲಾರಿಯೊಂದು ರಸ್ತೆಯಂಚಿಗೆ ಸರಿದು ಪಲ್ಟಿಯಾಗಿ ಬಿದ್ದಿದ್ದು ಚಾಲಕ ಹಾಗೂ ಸಹಾಯಕ ಅಪಾಯದಿಂದ ಪಾರಾಗಿದ್ದಾರೆ.

ನಾಪೋಕ್ಲುವಿನಿಂದ ಕುಶಾಲನಗರಕ್ಕೆ ಕಾಫಿ ಸಾಗಿಸುತ್ತಿದ್ದ ಲಾರಿ ಅಪ್ಪಂಗಳದ ಏಲಕ್ಕಿ ಸಂಶೋಧನಾ ಕೇಂದ್ರದ ಬಳಿ ಹಿಂದಕ್ಕೆ ಚಲಿಸಿ ರಸ್ತೆಯಂಚಿಗೆ ಬಿದ್ದಿದೆ.ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. 






 






 


 

 



 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News