×
Ad

ಮಂಗಳೂರು | ಫಳ್ನೀರಿನಲ್ಲಿ ಜೀಪ್ ಬೆಂಕಿಗಾಹುತಿ

Update: 2024-11-27 22:00 IST

ಮಂಗಳೂರು : ಇಲ್ಲಿನ ಫಳ್ನೀರಿನ ಸ್ಟರ್ರಕ್ ರಸ್ತೆಯಲ್ಲಿ ಬೊಲೆರೋ ಜೀಪ್ ಒಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ 9.30ರ ಸುಮಾರಿಗೆ ನಡೆದಿದೆ.

ಜೀಪ್ ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಪಾಂಡೇಶ್ವರದ ಅಗ್ನಿಶಾಮಕ ಠಾಣೆಯ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿತು ಎಂದು ತಿಳಿದು ಬಂದಿದೆ.

Full View

ಚಿನ್ನಾಭರಣ ಸಂಸ್ಥೆಯೊಂದಕ್ಕೆ ಸೇರಿದ್ದ ವಾಹನವೊಂದು ಸಂಚರಿಸುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಪ್ರಯಾಣಿಕರು ಹೊರಬಂದು ಅಪಾಯದಿಂದ ಪಾರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News