×
Ad

ಮಂಗಳೂರು: ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

Update: 2023-09-11 11:16 IST

ಮಂಗಳೂರು: ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಡಿ. ರಂದೀಪ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಡಾ. ಎಂ. ಇಂದುಮತಿ, ವಿಧಾನ ಪರಿಷತ್ ಶಾಸಕರಾದ ಕೆ. ಮಂಜುನಾಥ ಭಂಡಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಯೋಜನಾ ನಿರ್ದೇಶಕರಾದ ಡಾ. ಶ್ರೀನಿವಾಸ್ ಜಿ.ಎನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕರಾದ ಡಾ.ರಾಜೇಶ್ವರಿ ದೇವಿ ಎಚ್. ಆರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕರಾದ ಡಾ. ವೀಣಾ ವಿ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಖ್ಯಾತ ಚಲನ ಚಿತ್ರ ನಟಿ ಸಪ್ತಮಿ ಗೌಡ ಭಾಗವಹಿಸಿದ್ದರು.









 


 


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News