×
Ad

ಮೂಡಿಗೆರೆ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

Update: 2023-08-05 22:45 IST

ಚಿಕ್ಕಮಗಳೂರು: ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಮೂಡಿಗೆರೆ ಪಟ್ಟಣದ ಹೊರವಲಯದ ಹ್ಯಾಂಡ್ ಪೋಸ್ಟ್ ಬಳಿ ಶನಿವಾರ ವರದಿಯಾಗಿದೆ. 

ತನ್ಮಯಿ (17), ಕಿಶೋರ್ (12) ಮೃತ ಬಾಲಕರು ಎಂದು  ಗುರುತಿಸಲಾಗಿದೆ. 

ಸ್ಥಳೀಯ ಈಜು ತಜ್ಞರು ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ, ಮೃತದೇಹಗಳನ್ನು ಹೊರತೆಗೆದಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News