ಮೈಸೂರು ದಸರಾ ಉದ್ಘಾಟಕರಾಗಿ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆ
ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ
ಬೆಂಗಳೂರು : ಈ ಬಾರಿ ಮೈಸೂರು ದಸರಾ ಉದ್ಘಾಟಕರು ಯಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಮೈಸೂರು ದಸರಾ ಉದ್ಘಾಟಕರಾಗಿ ಕೊಪ್ಪಳದ ಗವಿಸಿದ್ದೇಶ್ವರ ಮಠದ ಸ್ವಾಮೀಜಿಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು (ಸೆ.24) ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.