×
Ad

ಕೆಎಸ್ಸಾರ್ಟಿಸಿಗೆ ರಾಷ್ಟ್ರೀಯ ಪ್ರಶಸ್ತಿ

Update: 2025-07-12 19:17 IST

ಬೆಂಗಳೂರು, : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಕೈಗೊಂಡಿರುವ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ ರಾಷ್ಟ್ರೀಯ ಈಟಿಎಚ್‍ಆರ್ ವರ್ಲ್ಡ್‌ ಎಂಪ್ಲಾಯ್ ಎಕ್ಸ್‌ ಪೀರಿಯನ್ಸ್ ಪ್ರಶಸ್ತಿ ದೊರಕಿದೆ.

ಶನಿವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪರವಾಗಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ ಅಶ್ರಫ್ ಕೆ.ಎಂ. ಅವರು ಪ್ರಶಸ್ತಿ ಸ್ವೀಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News