×
Ad

ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಯು.ನಿಸಾರ್ ಅಹ್ಮದ್ ನಾಮನಿರ್ದೇಶನ

Update: 2024-06-07 15:36 IST

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಯು.ನಿಸಾರ್ ಅಹ್ಮದ್ ಅವರನ್ನು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಾಮನಿರ್ದೇಶನಗೊಳಿಸಲಾಗಿದೆ.

 ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಾಮನಿರ್ದೇಶನಗೊಳಿಸಿದೆ ಎಂದು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಹೊರಡಿಸಲಾದ ಅಧಿಸೂಚನೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿದೆ.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News