×
Ad

ಮುರುಘಾ ಶ್ರೀ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್‌ ಆದೇಶ

Update: 2023-11-20 12:56 IST

ಚಿತ್ರದುರ್ಗ: ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಮತ್ತೆ polIತಿ ಎದುರಾಗಿದೆ.

2 ನೇ ಪೊಕ್ಸೊ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮುರುಘಾ ಶರಣರ ವಿರುದ್ಧ ಇದೀಗ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನುರಹಿತ ಬಂಧನದ ವಾರೆಂಟ್‌ ಆದೇಶ ಹೊರಡಿಸಿದೆ. 

ಶಿವಮೂರ್ತಿ ಶರಣರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರಿಗೆ ಮಂಗಳವಾರದವರೆಗೆ ಕಾಲಾವಕಾಶ ನೀಡಿ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಸೋಮವಾರ ಆದೇಶ ಪ್ರಕಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News