×
Ad

ನೂತನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

Update: 2026-06-03 17:38 IST

ಪ್ರಧಾನಿ ಮೋದಿ, ಡಿ.ಕೆ.ಶಿವಕುಮಾರ್‌

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ.

ಈ ಕುರಿತು ಸಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News