×
Ad

ಅಸ್ಸಾಂನಲ್ಲಿ ರಾಹುಲ್ ಗಾಂಧಿ ಮೇಲೆ ಬಿಜೆಪಿ ನಡೆಸಿದ ದಾಳಿ ಖಂಡಿಸಿ ಕೆಪಿಸಿಸಿ ಪ್ರತಿಭಟನೆ

Update: 2024-01-23 14:22 IST

ಬೆಂಗಳೂರು:  ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಮಂಗಳವಾರ ನಡೆಯಿತು.

ಪ್ರತಿಭಟನಾ ಕಾರ್ಯಕ್ರಮದಲ್ಲಿ ಹಾಗೂ ನಂತರ ಮಾಧ್ಯಮಗಳ ಜತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.

ಸಚಿವರಾದ ಕೆ ಜೆ ಜಾರ್ಜ್, ಕೃಷ್ಣ ಬೈರೇಗೌಡ, ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವ ಎಚ್ ಎಂ ರೇವಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News