×
Ad

ನಾಳೆ(ಜು.16) ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ

Update: 2024-07-15 21:07 IST

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಜೂ.24ರಿಂದ ಜು.5ರ ವರೆಗೆ ನಡೆಸಲಾಗಿದ್ದ, ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ನಾಳೆ(ಜು.16) ಮಧ್ಯಾಹ್ನ 3ಗಂಟೆಗೆ ಅಧಿಕೃತ ವೆಬ್‍ಸೈಟ್ http//karresults.nic.inನಲ್ಲಿ ಪ್ರಕಟಿಸಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News