×
Ad

ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೇಮಕ

Update: 2024-07-05 21:38 IST

Photo : x/@AgrawalRMD

ಬೆಂಗಳೂರು : ರಾಜ್ಯ ಬಿಜೆಪಿಯ ನೂತನ ಉಸ್ತುವಾರಿಯಾಗಿ ರಾಧಾಮೋಹನ್ ದಾಸ್ ಅಗರ್ವಾಲ್ ಹಾಗೂ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿಯನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದಾರೆ.

ರಾಧಾಮೋಹನ್ ದಾಸ್ ಅಗರ್ವಾಲ್ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಉಸ್ತುವಾರಿಯಾಗಿ ಕೆಲಸ ನಿರ್ವಹಿಸಿದ್ದರು. ಇದೀಗ ಅವರನ್ನು ಅರುಣ್ ಸಿಂಗ್ ಜಾಗದಲ್ಲಿ ನೂತನ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News