×
Ad

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ

Update: 2023-11-21 20:36 IST

ರಜನೀಶ್ ಗೋಯಲ್ (Photo credit: newindianexpress.com)

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

1986 ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಜನೀಶ್ ಈಗ ಗೃಹ ಇಲಾಖೆಯ ಹೆಚ್ಚಿವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನ.30ಕ್ಕೆ ನಿವೃತ್ತರಾಗಲಿರುವ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಸ್ಥಾನಕ್ಕೆ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News