ರಾಜ್ಯಸಭಾ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿ ಖಾನ್ ಅಭ್ಯರ್ಥಿ
Update: 2026-06-04 22:30 IST
ಮಲ್ಲಿಕಾರ್ಜುನ ಖರ್ಗೆ/ ಪವನ್ ಖೇರಾ / ಮನ್ಸೂರ್ ಅಲಿ ಖಾನ್
ಬೆಂಗಳೂರು : ರಾಜ್ಯಸಭೆಗೆ ರಾಜ್ಯ ವಿಧಾನಸಭೆಯಿಂದ ಜೂ.18ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ವಕ್ತಾರ ಪವನ್ ಖೇರಾ ಹಾಗೂ ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಅವರನ್ನು ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.