×
Ad

ರಾಜ್ಯಸಭೆ ಚುನಾವಣೆ | ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ‌ ಖರ್ಗೆ

Update: 2026-06-05 14:42 IST

ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರ ಸಲ್ಲಿಸಿದರು.

ಲೋಕಸಭೆ ಪ್ರತಿಪಕ್ಷ ನಾಯಕರಾದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಜರಿದ್ದು, ಖರ್ಗೆ ಅವರಿಗೆ ಶುಭ ಕೋರಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News