×
Ad

ರಾಮನಗರವನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರು ನಾಮಕರಣ; ಸರಕಾರದ ಅಧಿಸೂಚನೆ ಪ್ರಕಟ

Update: 2025-05-23 21:16 IST

ಬೆಂಗಳೂರು : ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ, ಕಲಂ 4(4ಎ)ರಲ್ಲಿ ಕಲ್ಪಿಸಿರುವ ಅವಕಾಶದಂತೆ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ ‘ರಾಮನಗರ ಜಿಲ್ಲೆ’ ಅನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರು ನಾಮಕರಣ ಮಾಡಿ ಆದೇಶಿಸಲಾಗಿದೆ ಎಂದು ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News