×
Ad

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

Update: 2026-02-03 16:55 IST

ಬೆಂಗಳೂರು : ವಿರೋಧ ಪಕ್ಷಗಳ ಗದ್ದಲದ ಮಧ್ಯೆ ಕೇಂದ್ರ ಸರಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರು ಸ್ಥಾಪಿಸಬೇಕು ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಂಡಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News