×
Ad

ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆಗಳ ತೆರಿಗೆ ಸಂಗ್ರಹದ ಪ್ರಗತಿ ಪರಿಶೀಲನಾ ಸಭೆ

Update: 2024-10-29 14:32 IST

ಬೆಂಗಳೂರು:ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಮತ್ತು ಅಬಕಾರಿ ಇಲಾಖೆಗಳ ತೆರಿಗೆ ಸಂಗ್ರಹದ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಈ ಸಭೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಪ್ರಧಾನ ಕಾರ್ಯದರ್ಶಿ ಜಾಫರ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಇ.ಶಿಖಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಅಬಕಾರಿ ಇಲಾಖೆ ಆಯುಕ್ತರಾದ ರವಿಶಂಕರ್ ಸೇರಿ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News