×
Ad

ಮೇ 2 ಅಥವಾ 3ರಂದು ಎಸೆಸೆಲ್ಸಿ ಫಲಿತಾಂಶ ಪ್ರಕಟ ಸಾಧ್ಯತೆ

Update: 2025-04-30 19:34 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಎಸೆಸೆಲ್ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ಪರೀಕ್ಷೆಯ ಫಲಿತಾಂಶವು ಮೇ 2 ಅಥವಾ 3ರಂದು ಪ್ರಕಟವಾಗುವ ಸಾಧ್ಯತೆ ಇದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸೆಸೆಲ್ಸಿ ಪರೀಕ್ಷೆ-1 ಅನ್ನು ಮಾ.21 ರಿಂದ ಎ.4 ರವರೆಗೆ ನಡೆಸಲಾಗಿದೆ. ರಾಜ್ಯದ 2,818 ಪರೀಕಾ ಕೇಂದ್ರಗಳಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಎಸೆಸೆಲ್ಸಿ ಪರೀಕ್ಷೆಯನ್ನು ಬರೆದಿದ್ದಾರೆ. ಮೇ 2 ಅಥವಾ 3 ರಂದು ಎಸೆಸೆಲ್ಸಿ ಫಲಿತಾಂಶ ಹೊರ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News