×
Ad

ಕರ್ನಾಟಕ| 5,8 ಮತ್ತು 9 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ

Update: 2024-03-12 17:32 IST

ಬೆಂಗಳೂರು : ಕರ್ನಾಟಕ ಸರಕಾರದ ಶಾಲೆಗಳಲ್ಲಿ 5, 8, 9,11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸರಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ livelaw.com ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠವು, ಮಾರ್ಚ್ 7 ರಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News