ಶಾಸಕ ತನ್ವೀರ್ ಸೇಠ್

ಬೆಂಗಳೂರು: ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿ, ಸಂಪುಟ ದರ್ಜೆಯ ಸ್ಥಾನಮಾನ ನೀಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.